College Farewell Dance: ಉತ್ತಮ ಮಾರ್ಗದರ್ಶಕರಾಗಿ ಸದಾಕಾಲ ಶಿಷ್ಯರ ಹಿತ ಬಯಸುವವರೇ ನಿಜವಾದ ಗುರುಗಳು. ಶಿಷ್ಯರು ಅಂತಹ ಗುರುಗಳ ಬಗ್ಗೆ ಅಪಾರ ಭಕ್ತಿ ಭಾವವನ್ನು ತಳೆದು ಅವರನ್ನು ದೇವರಿಗೆ ಸಮಾನವಾಗಿ ಕಾಣುತ್ತಾರೆ. ಹೀಗೆ ಸನಾತನ ಧರ್ಮದಲ್ಲಿ ಗುರು-ಶಿಷ್ಯ ಸಂಬಂಧ ಅವಿನಾಭಾವವಾದುದು. ಹೌದು ಮುಗ್ಧ ವಿದ್ಯಾರ್ಥಿಗಳ ಭವಿಷ್ಯವನ್ನು ಸರಿದಾರಿಯಲ್ಲಿ ರೂಪಿಸುವ ಮಹತ್ತರವಾದ ಹೊಣೆಗಾರಿಕೆ ಶಿಕ್ಷಕರದ್ದಾಗಿದೆ.
ಶಿಕ್ಷಕರೆಂದರೆ ಪಾಠ ಭೋದಿಸುವವರು ಮಾತ್ರವಲ್ಲ ಸನ್ಮಾರ್ಗದಲ್ಲಿ ನಡೆಯುವಂತೆ ದಾರಿ ತೋರುವ ಮಾರ್ಗದರ್ಶಕರು. ಪಠ್ಯದ ಜತೆಗೆ ಜೀವನ ಮೌಲ್ಯ ತುಂಬುವ ಗುರುಗಳು ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರುತ್ತಾರೆ.ಇದೇ ಕಾರಣಕ್ಕೆ ನಮ್ಮ ಸಂಸ್ಕೃತಿಯಲ್ಲಿ ಶಿಕ್ಷಕರಿಗೆ ಮಹತ್ವದ ಸ್ಥಾನ ಕಲ್ಪಿಸಲಾಗಿದೆ. ಗುರುವನ್ನು ದೇವರಿಗೆ ಹೋಲಿಸಲಾಗುತ್ತದೆ.
ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿ ಹಾಗೂ ಶಿಕ್ಷಕರ ನಡುವಿನ ಸಂಬಂಧಗಳು ಹಳಸುತ್ತಿದೆ ಅಂತಾನೇ ಹೇಳಬಹುದು. ಸದ್ಯ ಇದೆಲ್ಲದರ ನಡುವೆ ಶಿಕ್ಷಕಿ ಮಾಡಿರುವ ಕೆಲಸಕ್ಕೆ ಕೆಲಸವನ್ನೇ ಕಳೆದುಕೊಳ್ಳಬೇಕಾದರ ಪ್ರಸಂಗ ಎದುರಾಗಿದೆ. ಸಾಮಾನ್ಯವಾಗಿ ಈ ಛಾಯಾಗ್ರಹಣ ಕ್ಷೇತ್ರ ನಿಜಕ್ಕೂ ಕ್ರಿಯಾತ್ಮಕ ಮತ್ತು ವೈವಿಧ್ಯಮಯವಾದುದು. ಹೌದು ಒಂದು ವಸ್ತುವನ್ನು ವಿಭಿನ್ನವಾಗಿ ತಮ್ಮ ಕ್ಯಾಮಾರದಲ್ಲಿ ಸೆರೆಹಿಡಿಯುವ ರೀತಿ ಹಾಗೂ ಸಮಯಪ್ರಜ್ಞೆ ಇಲ್ಲಿ ಬಹಳ ಮುಖ್ಯವಾಗುವುದು.
ಹೌದು ಮದುವೆ ಸಮಾರಂಭ ಎಂದಾಕ್ಷಣ ಅಲ್ಲಿ ಫೋಟೋಗ್ರಾಫರ್ ಇರಲೇಬೇಕೆಂಬ ಒಂದು ಅಲಿಖಿತ ನಿಯಮವಿದ್ದು ಈ ಶುಭಸಮಾರಂಭದಲ್ಲಿ ಪ್ರತಿಯೊಬ್ಬರು ಕೂಡ ತಮ್ಮ ಫೋಟೋಗಳು ಕ್ಯಾಮಾರದಲ್ಲಿ ಸೆರೆಯಾಗಬೇಕೆಂದು ಬಯಸುತ್ತಾರೆ. ಇದೀಗ ಟೀಚರ್ ಜೊತೆ ಯುವಕನ ಚಿಂದಿ ಡಾನ್ಸ್ ನೋಡಿ.