ವಾರ್ತಾ ಮಂಜರಿ
Trending Stories, Viral News, Gossips & Everything in Kannada

ಸೀರೆಯಲ್ಲಿ ಮಕ್ಕಳ ಜೊತೆ ಕುಣಿದ ಟೀಚರ್…ಚಿಂದಿ ವಿಡಿಯೋ

36,598

ಉತ್ತಮ ಮಾರ್ಗದರ್ಶಕರಾಗಿ ಸದಾಕಾಲ ಶಿಷ್ಯರ ಹಿತ ಬಯಸುವವರೇ ನಿಜವಾದ ಗುರುಗಳು. ಶಿಷ್ಯರು ಅಂತಹ ಗುರುಗಳ ಬಗ್ಗೆ ಅಪಾರ ಭಕ್ತಿ ಭಾವವನ್ನು ತಳೆದು ಅವರನ್ನು ದೇವರಿಗೆ ಸಮಾನವಾಗಿ ಕಾಣುತ್ತಾರೆ. ಹೀಗೆ ಸನಾತನ ಧರ್ಮದಲ್ಲಿ ಗುರು-ಶಿಷ್ಯ ಸಂಬಂಧ ಅವಿನಾಭಾವವಾದುದು.

ಹೌದು ಮುಗ್ಧ ವಿದ್ಯಾರ್ಥಿಗಳ ಭವಿಷ್ಯವನ್ನು ಸರಿದಾರಿಯಲ್ಲಿ ರೂಪಿಸುವ ಮಹತ್ತರವಾದ ಹೊಣೆಗಾರಿಕೆ ಶಿಕ್ಷಕರದ್ದಾಗಿದೆ.ಶಿಕ್ಷಕರೆಂದರೆ ಪಾಠ ಭೋದಿಸುವವರು ಮಾತ್ರವಲ್ಲ ಸನ್ಮಾರ್ಗದಲ್ಲಿ ನಡೆಯುವಂತೆ ದಾರಿ ತೋರುವ ಮಾರ್ಗದರ್ಶಕರು.

ಪಠ್ಯದ ಜತೆಗೆ ಜೀವನ ಮೌಲ್ಯ ತುಂಬುವ ಗುರುಗಳು ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರುತ್ತಾರೆ. ಇದೇ ಕಾರಣಕ್ಕೆ ನಮ್ಮ ಸಂಸ್ಕೃತಿಯಲ್ಲಿ ಶಿಕ್ಷಕರಿಗೆ ಮಹತ್ವದ ಸ್ಥಾನ ಕಲ್ಪಿಸಲಾಗಿದೆ. ಗುರುವನ್ನು ದೇವರಿಗೆ ಹೋಲಿಸಲಾಗುತ್ತದೆ.

ಇದೀಗ ಸರಕಾರಿ ಶಾಲೆಗಳಲ್ಲಿ ಹೊಸ ಆರಂಭವಾಗಿ ಮಕ್ಕಳಿಗೆ ಡ್ಯಾನ್ಸ್ ಹಾಗು ಕೌಶಲ್ಯಗಳನ್ನು ಹೇಳಿಕೊಡುತ್ತಾರೆ.ಇದಕ್ಕಾಗಿ ಕೌಶಲ್ಯವಿರುವ ಟೀಚರ್ ಗಳನ್ನೂ ಕೂಡ ಆಯ್ಕೆ ಮಾಡುತ್ತಾರೆ. ಅದೇ ರೀತಿ ಇಲ್ಲೊಂದು ಟೀಚರ್ ಸರಕಾರಿ ಶಾಲಾ ಮಕ್ಕಳ ಜೊತೆ ಹೇಗೆ ಡ್ಯಾನ್ಸ್ ಮಾಡಿದ್ದಾರೆ ಎನ್ನುವ ವಿಡಿಯೋ ನೋಡಿ ಬನ್ನಿ.