ವಾರ್ತಾ ಮಂಜರಿ
Trending Stories, Viral News, Gossips & Everything in Kannada

ಸೆಪ್ಟೆಂಬರ್ 29: 12 ರಾಶಿಗಳ ರಾಶಿ ಫಲಗಳು ಹೇಗಿದೆ ಗೊತ್ತಾ? ಇಲ್ಲಿದೆ ನೋಡಿ

100

ಸೆಪ್ಟೆಂಬರ್ 29 ರಂದು ರಾಶಿ ಭವಿಷ್ಯ ಹೇಗಿರಲಿದೆ ಎನ್ನುವುದನ್ನು ತಿಳಿಯಲು ಈ ಕೆಳಗಿನ ಮಾಹಿತಿಯನ್ನು ಓದಿ.

ಪಂಚಾಂಗ ಗುರುವಾರ 29-09-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಆಶ್ವಯುಜ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ವಿಶಾಖ / ಮಳೆ ನಕ್ಷತ್ರ: ಹಸ್ತ
ಸೂರ್ಯೋದಯ: ಬೆ.06.09
ಸೂರ್ಯಾಸ್ತ: 06.11
ರಾಹುಕಾಲ: 1.30-3.00
ಯಮಗಂಡ ಕಾಲ: 6.00-7.30
ಗುಳಿಕ ಕಾಲ: 9.00-10.30

ಮೇಷ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.
ವೃಷಭ: ಹೊಸ ಉದ್ಯಮ ಪ್ರಾರಂಭಿಸಲು ಬಯಸುವವರಿಗೆ ಉತ್ತಮ ಯಶಸ್ಸು ಸಿಗಲಿದೆ.
ಮಿಥುನ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.

ಕಟಕ: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.
ಸಿಂಹ: ಹಣ ಹೇಗೆ ವಿನಿಯೋಗವಾಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.
ಕನ್ಯಾ: ಷೇರು ಮಾರು ಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.

ತುಲಾ: ಹಿತವಾದ ಮಾತು ಗಳಿಂದ ಸಂಗಾತಿ, ಪ್ರೀತಿಪಾತ್ರರನ್ನು ಮೆಚ್ಚಿಸುವಿರಿ.
ವೃಶ್ಚಿಕ: ಸಹೋದ್ಯೋಗಿಗಳೊಂದಿಗೆ ಹಲವಾರು ವಿಷಯಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು.
ಧನುಸ್ಸು: ದಾಂಪತ್ಯ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.

ಮಕರ: ಹಣಕಾಸು ಸಮಸ್ಯೆಯಿದ್ದರೂ ಹೇಗಾದರೂ ಹಣ ಹೊಂದಾಣಿಕೆಯಾಗುತ್ತದೆ.
ಕುಂಭ: ಸ್ನೇಹಿತನಿಗೆ ಸಹಾಯ ಮಾಡುವಿರಿ. ಸಂಗಾತಿಯೊಂದಿಗೆ ಜಗಳವಾಡುವ ಸಾಧ್ಯತೆಯಿದೆ. ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.
ಮೀನ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.