ಕನ್ನಡ ಬೆಳ್ಳಿತೆರೆಯಲ್ಲಿ ಗುರುತಿಸಿಕೊಂಡಿರುವ ಖ್ಯಾತ ನಟಿ ಸಂಗೀತಾ ಶೃಂಗೇರಿ (Sangeetha Shrungeri) ಯವರಿಗೆ ಎಲ್ಲಿಲ್ಲದ ಬೇಡಿಕೆಯಿದೆ. ಸಿನಿಮಾ ಹಾಗೂ ವರ್ಕ್ ಔಟ್ ನಿಂದಲೇ ಸುದ್ದಿಯಲ್ಲಿರುವ ನಟಿ ಸಂಗೀತ ಶೃಂಗೇರಿಯವರು ಸದಾ ಸುದ್ದಿಯಲ್ಲಿರುತ್ತಾರೆ. 777 ಚಾರ್ಲಿ (777 Charli) ಸಿನಿಮಾದ ಬಳಿಕ ಬೇಡಿಕೆಯನ್ನು ಹೆಚ್ಚಿಸಿಕೊಂಡಿರುವ ನಟಿ ಸಂಗೀತಾ ಶೃಂಗೇರಿಯವರು ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ.
ಹೊಸ ಅವತಾರದಲ್ಲಿ ಚಾರ್ಲಿ ಚೆಲುವೆ
Advertisement
ಸ್ಯಾಂಡಲ್‌ವುಡ್ ನಟಿ ಸಂಗೀತಾ ಶೃಂಗೇರಿ ಸೋಷಿಯಲ್ ಮೀಡಿಯಾ (Social Media) ದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟೀವ್. ದಿನ ಹೊಸ ಹೊಸ ಫೋಟೋಗಳು, ಹೊಸ ರೀತಿಯ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇದೀಗ ನಟಿ ಸಂಗೀತಾ ಶೃಂಗೇರಿಯವರು ನಟಿ ಬ್ಲಾಕ್ ಕಲರ್ ಔಟ್ ಫಿಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಬ್ಲಾಕ್ ಕಲರ್ ಔಟ್ ಫಿಟ್ (Black Colour Outfit) ನಲ್ಲಿ ಕಾಣಿಸಿಕೊಂಡಿದ್ದು, ರೆಡ್ ಕಲರ್ ಒಳ ಉಡುಪು ಧರಿಸಿದ್ದು, ಹಾಟ್ ಲುಕ್ ನಲ್ಲಿ ಗಮನ ಸೆಳೆದಿದ್ದಾರೆ. ನಟಿ ಸಂಗೀತಾ ಶೃಂಗೇರಿಯವರು ಶೇರ್ ಮಾಡಿಕೊಂಡಿರುವ ವಿಡಿಯೋಗೆ ನಾನಾ ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.
Advertisement
View this post on Instagram
Advertisement