ಸ್ಯಾಂಡಲ್ ವುಡ್ (Sandalwood) ನಲ್ಲಿ ತುಪ್ಪದ ಬೆಡಗಿ ಎಂದೇ ಖ್ಯಾತಿಗಳಿಸಿಕೊಂಡ ನಟಿ ರಾಗಿಣಿ ದ್ವಿವೇದಿ (Ragini dwivedi) ಸಿನಿಮಾರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡ (Kannada) ದ ಜೊತೆಗೆ ಹಿಂದಿ (Hindi) , ಮಲಯಾಳಂ (Malayalam), ತೆಲುಗು (Telug) ಹಾಗೂ ತಮಿಳು (Tamil) ಚಿತ್ರಗಳಲ್ಲೂ ನಟಿಸಿ ಅಭಿಮಾನಿಗಳ ಮನಸ್ಸನ್ನು ಗೆದ್ದುಕೊಂಡಿದ್ದಾರೆ. ಕೈ ತುಂಬಾ ಸಿನಿಮಾ ಅವಕಾಶಗಳನ್ನು ಹೊಂದಿರುವ ನಟಿ ರಾಗಿಣಿ ದ್ವಿವೇದಿಯವರು ಸದಾ ಸುದ್ದಿಯಲ್ಲಿರುತ್ತಾರೆ.
View this post on Instagram
Advertisement
Advertisement
ಹೊಸದಾಗಿ ಫೋಟೋ ಶೂಟ್ ಮಾಡಿಸಿದ ತುಪ್ಪದ ಬೆಡಗಿ ರಾಗಿಣಿ
Advertisement
ಸೋಷಿಯಲ್ ಮೀಡಿಯಾ (Social Media) ದಲ್ಲೂ ಸಖತ್ ಆಕ್ಟಿವ್ ಆಗಿರುವ ರಾಗಿಣಿ ಯವರು ತಮ್ಮ ಬೋಲ್ಡ್ ಫೋಟೋ (Bold Photo) ಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಇದೀಗ ರೆಡ್ ಹಾಗೂ ಗೋಲ್ಡನ್ ಕಲರ್ ಉಡುಗೆಯಲ್ಲಿ ಕಾಣಿಸಿಕೊಂಡಿದ್ದು ಎದೆ ಕಾಣುವಂತೆ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ವಿವಿಧ ರೀತಿಯಲ್ಲಿ ಪೋಸ್ (Pose) ನೀಡಿರುವ ನಟಿ ರಾಗಿಣಿಯವರು ಸಿಂಪಲ್ ಮೇಕಪ್ (Simple Makeup) ನಲ್ಲಿ ಕಾಣಿಸಿಕೊಂಡಿದ್ದಾರೆ. ತುಪ್ಪದ ಬೆಡಗಿ ರಾಗಿಣಿಯವರ ಈ ಫೋಟೋಗೆ ಹತ್ತು ಸಾವಿರಕ್ಕೂ ಅಧಿಕ ಲೈಕ್ಸ್ ಗಳು ಬಂದಿದ್ದು, ನೆಟ್ಟಿಗರು ಸೂಪರ್ ಸೇರಿದಂತೆ ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.
View this post on Instagram
ಬ್ಲ್ಯಾಕ್ ಸ್ವಿಮ್ ಸೂಟ್ ನಲ್ಲಿ ಕಾಣಿಸಿಕೊಂಡಿದ್ದ ನಟಿ ರಾಗಿಣಿ
ಇತ್ತೀಚೆಗಷ್ಟೇ ನಟಿ ರಾಗಿಣಿಯವರು ನೀರಿನಲ್ಲಿ ಇಳಿದು ಬ್ಲ್ಯಾಕ್ ಸ್ವಿಮ್ ಸೂಟ್ (Black Swim Shoot) ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಮ್ಮ ಈ ಬೋಲ್ಡ್ ಫೋಟೋ (Bold Photo) ಗಳನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು, ಈ ಫೋಟೋಗೆ ಹತ್ತು ಸಾವಿರಕ್ಕೂ ಅಧಿಕ ಲೈಕ್ಸ್ ಗಳು ಬಂದಿವೆ. ನೆಟ್ಟಿಗರು ಈ ಫೋಟೋ ನೋಡಿ ಮೆಚ್ಚುಗೆಯ ಕಾಮೆಂಟ್ ಗಳನ್ನು ಮಾಡಿದ್ದಾರೆ. ನಟಿ ರಾಗಿಣಿ ದ್ವಿವೇದಿ ಅವರು ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಸದ್ಯಕ್ಕೆ ನಟಿ ರಾಗಿಣಿ ದ್ವಿವೇದಿಯಲ್ಲಿ ಕೈಯಲ್ಲಿ ಕನ್ನಡ ಸೇರಿದಂತೆ ಬೇರೆ ಭಾಷೆಯ ಸಿನಿಮಾಗಳಿವೆ.